ನಮ್ಮ ಶಾಲೆ ಮತ್ತು ಶಾಲೆಯ ಬ್ಲಾಗ್ ಬಗ್ಗೆ ನಿಮ್ಮ ಸಲಹೆ-ಸೂಚನೆ, ಅಭಿಪ್ರಾಯ ತಿಳಿಯಲು ಕಾತರರಾಗಿದ್ದೇವೆ. ನಮ್ಮ ಶಾಲೆಯ ಇ-ಮೇಲ್ ವಿಳಾಸ : ccakpschool@gmail.com
ನಮ್ಮ ಶಾಲೆಯ Facebook I.D :

Friday, 4 October 2013

ಶಿಕ್ಷಕರ ದಿನಾಚರಣೆ - 2013

ಶಿಕ್ಷಕರ ದಿನಾಚರಣೆಯ ನಿಮಿತ್ಯ ನಮ್ಮ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳೇ ಹಮ್ಮಿಕೊಂಡಿದ್ದರು. ಶಿಕ್ಷಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಆ ಸಂಭ್ರಮದ ಚಿತ್ರಗಳು ಇಲ್ಲಿವೆ.























No comments:

Post a Comment