ವಿನಯವು
ಆದರ್ಶ ವಿದ್ಯಾರ್ಥಿಯ ಮುಖ್ಯಲಕ್ಷಣವಾಗಿದೆ. ತಂದೆ ತಾಯಿಯರ ಮಾತಿಗೆ ವಿರುದ್ಧವಾಗಿ
ಅವನೆಂದೂ ವರ್ತಿಸುವುದಿಲ್ಲ. ಕೆಟ್ಟ ಹುಡುಗರ ಗೆಳೆತನ ಮಾಡುವುದಿಲ್ಲ. ಒಳ್ಳೆಯದನ್ನು
ಓದುತ್ತಾನೆ. ಒಳ್ಳೆಯದನ್ನು ನೋಡುತ್ತಾನೆ. ಸಜ್ಜನರ ಸಂಗಕ್ಕೆ ಹಾತೊರೆಯುತ್ತಾನೆ.
ಸತ್ಯವನ್ನು ಪಾಲಿಸುತ್ತಾನೆ. ಪ್ರಾಮಾಣಿಕವಾಗಿ ನಡೆದುಕೊಳ್ಳುತ್ತಾನೆ. ಎಲ್ಲರ ಪ್ರೀತಿ
ವಿಶ್ವಾಸಗಳಿಗೆ ಪಾತ್ರನಾಗುತ್ತಾನೆ.ಇಂಥ ಆದರ್ಶ ವಿದ್ಯಾರ್ಥಿಯೇ ಮುಂದೆ ಆದರ್ಶ
ಪುರುಷನಾಗುತ್ತಾನೆ. ಇತಿಹಾಸ ಪ್ರಸಿದ್ಧನಾಗುತ್ತಾನೆ. ಆದರ್ಶ ಎನಿಸಿಕೊಳ್ಳುವುದು
ಸಾಮಾನ್ಯ ಸಾಧನೆಯೇನಲ್ಲ. ಹಾಗೆಂದು ಪರಿಶ್ರಮ ಪಟ್ಟರೆ ಯಾವುದೂ ಅಸಾಧ್ಯವಲ್ಲ. ಆದ್ದರಿಂದ
ನಾವೆಲ್ಲರೂ ಆದರ್ಶ ವ್ಯಕ್ತಿಗಳಾಗುವತ್ತ ಪ್ರಯತ್ನ ಮಾಡಬೇಕಾಗಿದೆ.
ನಮ್ಮ ಶಾಲೆ ಮತ್ತು ಶಾಲೆಯ ಬ್ಲಾಗ್ ಬಗ್ಗೆ ನಿಮ್ಮ ಸಲಹೆ-ಸೂಚನೆ, ಅಭಿಪ್ರಾಯ ತಿಳಿಯಲು ಕಾತರರಾಗಿದ್ದೇವೆ. ನಮ್ಮ ಶಾಲೆಯ ಇ-ಮೇಲ್ ವಿಳಾಸ : ccakpschool@gmail.com
ನಮ್ಮ ಶಾಲೆಯ Facebook I.D :
ನಮ್ಮ ಶಾಲೆಯ Facebook I.D :
Saturday, 19 October 2013
ಆದರ್ಶ ವಿದ್ಯಾರ್ಥಿ
Subscribe to:
Post Comments (Atom)
No comments:
Post a Comment